Loading..!

ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ (Online) ಮೂಲಕ ಅರ್ಜಿ ಸಲ್ಲಿಸಿ
| Date:12 ಡಿಸೆಂಬರ್ 2019
not found
ನೀವು PUC ಯಲ್ಲಿ ಉತ್ತಮ ಅಂಕಗಳಿಸಿದ್ದೀರಾ..? ಹಾಗಾದ್ದರೆ ನಿಮಗೆ ಉಡುಪಿ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ನೇಮಕವಾಗುವ ಸುವರ್ಣಾವಕಾಶ. ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 18 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಪ್ರಕಟವಾಗಿದ್ದು, ಪರಿಷ್ಕೃತ ನಿಯಮಗಳಂತೆ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಈ ಅಧಿಸೂಚನೆ ಕುರಿತ ಮಾಹಿತಿ ಈ ಕೆಳಗೆ ನೀಡಲಾಗಿದೆ.
No. of posts:  18
Application Start Date:  2 ಡಿಸೆಂಬರ್ 2019
Application End Date:  31 ಡಿಸೆಂಬರ್ 2019
Selection Procedure: ಈ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ಪರೀಕ್ಷೆ ಇರುವುದಿಲ್ಲ ಬದಲಾಗಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು ಮತ್ತು ಮೀಸಲಾತಿಯ ಆಧಾರದಲ್ಲಿ ಅರ್ಹತಾ ಪಟ್ಟಿ ತಯಾರಿಸಲಾಗುವದು.
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಉಡುಪಿ ಜಿಲ್ಲಾ ವ್ಯಾಪ್ತಿ, KA,
to download official press release
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments