Loading..!

ಆ‌ಧಾರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:12 ಆಗಸ್ಟ್ 2022
not found

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಆ‌ಧಾರ್ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್, ಪ್ರೈವೇಟ್ ಸೆಕ್ರೆಟರಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ರೊಳಗೆ ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ:
ಸೆಕ್ಷನ್ ಆಫೀಸರ್ - 02
ಪ್ರೈವೇಟ್ ಸೆಕ್ರೆಟರಿ - 02
ಅಸಿಸ್ಟಂಟ್ ಸೆಕ್ಷನ್ ಆಫೀಸರ್ - 03

ಅರ್ಜಿ ಸಲ್ಲಿಸುವ ವಿಳಾಸ: 
Director ( HR ), Unique Identification Authority of India ( UIDAI ),
Regional Office, 3d Floor, South Wing, Khanija Bhavan, No. 49,
Race Course Road, Bengaluru - 560001. 

No. of posts:  7
Application Start Date:  12 ಆಗಸ್ಟ್ 2022
Application End Date:  26 ಸೆಪ್ಟೆಂಬರ್ 2022
Work Location:  ಬೆಂಗಳೂರು – ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಪಡಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯಸ್ಸು 26/09/2022 ರ ಅನ್ವಯ 56 ವರ್ಷಗಳಿಗಿಂತ ಕಡಿಮೆಯಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments

User ಆಗ. 23, 2022, 3:34 ಅಪರಾಹ್ನ