Loading..!

ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ UIIC ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:31 ಆಗಸ್ಟ್ 2023
not found

ಕೇಂದ್ರ ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್(UIIC) ನಲ್ಲಿ ಖಾಲಿ ಇರುವ 100 ಲೀಗಲ್ ಸ್ಪೆಷೇಲಿಸ್ಟ್, ವ್ಯದ್ಯರು, ಇಂಜಿನಿಯರ್, ಅಕ್ಚುರಿಸ್ ಮತ್ತು ಕಂಪನಿ ಸ್ಪೆಷೇಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ14/09/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 100
ಲೀಗಲ್ ಸ್ಪೆಷೇಲಿಸ್ಟ್ : 25 
ಅಕೌಂಟ್ಸ್/ ಫೈನಾನ್ಸ್ ಸ್ಪೆಷೇಲಿಸ್ಟ್ : 24
ಕಂಪನಿ ಸ್ಪೆಷೇಲಿಸ್ಟ್ : 3 
ಅಕ್ಚುರಿಸ್ : 3
ವ್ಯದ್ಯರು : 20 
ಇಂಜಿನಿಯರ್ : 22 
ಅಗ್ರಿಕಲ್ಚರ್ ಸ್ಪೆಷೇಲಿಸ್ಟ್ : 3

No. of posts:  100
Application Start Date:  29 ಆಗಸ್ಟ್ 2023
Application End Date:  14 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Com/ MBBS / BAMS / BHMS/ M.Tech. / ME/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ, ಹಿಂದುಳಿದ ವರ್ಗದ (2A/2B/3A/3B ಅಭ್ಯರ್ಥಿಗಳಿಗೆ ರೂ 1000/- 
* SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/- ನಿಗದಿಪಡಿಸಲಾಗಿದೆ.   

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಗಳನ್ನು ಮೀರಿರಬಾರದು 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments