Loading..!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟ.
Tags: Degree PG
Published by: Rukmini Krushna Ganiger | Date:15 ಆಗಸ್ಟ್ 2021
not found
- ಭಾರತ ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಹಾಗೂ ಘನತೆವೆತ್ತ ಭಾರತ ಸರ್ಕಾರದ ಬ್ಯಾಂಕಿನ ಒಟ್ಟು ಷೇರು ಬಂಡವಾಳದಲ್ಲಿ 89.07 ಶೇಕಡಾವನ್ನು ಹೊಂದಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ದಲ್ಲಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 03/09/2017 ರೊಳಗೆ ಅರ್ಜಿ ಸಲ್ಲಿಸಬಹುದು. 

- ಹುದ್ದೆಗಳ ವಿವರ : -
 * ಹಿರಿಯ ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು

 * ಮ್ಯಾನೇಜರ್ (ರಿಸ್ಕ್) 60 ಹುದ್ದೆಗಳು

 * ಮ್ಯಾನೇಜರ್ (ಸಿವಿಲ್ ಇಂಜಿನಿಯರ್) 07 ಹುದ್ದೆಗಳು 

 * ಮ್ಯಾನೇಜರ್ (ಆರ್ಕಿಟೆಕ್ಟ್) 07 ಹುದ್ದೆಗಳು 

 * ಮ್ಯಾನೇಜರ್ (ಎಲೆಕ್ಟ್ರಿಕಲ್ ಇಂಜಿನಿಯರ್) 02 ಹುದ್ದೆಗಳು 

 * ಮ್ಯಾನೇಜರ್ (ಪ್ರಿಂಟಿಂಗ್ ಟೆಕ್ನಾಲಜಿಸ್ಟ್) 01 ಹುದ್ದೆ 

 * ಮ್ಯಾನೇಜರ್ (ವಿದೇಶೀ ವಿನಿಮಯ) 50 ಹುದ್ದೆಗಳು 

 * ಮ್ಯಾನೇಜರ್ (ಚಾರ್ಟರ್ಡ್ ಅಕೌಂಟೆಂಟ್) 14 ಹುದ್ದೆಗಳು 

 * ಅಸಿಸ್ಟೆಂಟ್ ಮ್ಯಾನೇಜರ್ (ತಾಂತ್ರಿಕ ಅಧಿಕಾರಿ) 26 ಹುದ್ದೆಗಳು 

 * ಸಹಾಯಕ ವ್ಯವಸ್ಥಾಪಕರು (ವಿದೇಶೀ ವಿನಿಮಯ) 120 ಹುದ್ದೆಗಳು
No. of posts:  347
Application Start Date:  14 ಆಗಸ್ಟ್ 2021
Application End Date:  3 ಸೆಪ್ಟೆಂಬರ್ 2021
Work Location:  India
Selection Procedure: - ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅಥವಾ ಗುಂಪು ಚರ್ಚೆಯ ಆಧಾರದ ಮೇಲೆ ಆಯ್ಕೆ ಮಾಡಬಹುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹಣಕಾಸಿನ ಅಪಾಯ ನಿರ್ವಹಣೆ/CA/CMA/CS ಅಥವಾ ಗಣಿತ/ಅಂಕಿಅಂಶ/ಅರ್ಥಶಾಸ್ತ್ರ ಅಥವಾ ಬಿಇ/ಬಿ.ಟೆಕ್‌, MBA ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 850/- ಅರ್ಜಿ ಶುಲ್ಕ 

- SC, ST, PwD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 40 ವರ್ಷಗಳು

ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.  
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments