Loading..!

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 606 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:5 ಫೆಬ್ರುವರಿ 2024
not found

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 606 ಚಿಪ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಐಟಿ, ಅಸಿಸ್ಟೆಂಟ್ ಮ್ಯಾನೇಜರ್, ಎಲೆಕ್ಟ್ರಿಕಲ್ ಇಂಜಿನಿಯರ್, ರಿಸ್ಕ್ ಮ್ಯಾನೇಜರ್, ಕ್ರೆಡಿಟ್ ಮ್ಯಾನೇಜರ್ ಮತ್ತು ಅಪ್ಲಿಕೇಶನ್ ಡೆವಲಪರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23 ಫೆಬ್ರುವರಿ 2024 ರೊಳಗಾಗಿ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 606
Chief Manager-IT (Solutions Architect) - 2
Chief Manager-IT (Quality Assurance Lead) - 1
Chief Manager-IT (IT Service Management Expert) - 1
Chief Manager-IT (Agile Methodologies Specialist) - 1
Senior Manager-IT (Application Developer) - 4
Senior Manager-IT (DevSecOps Engineer) - 2
Senior Manager-IT (Reporting & ETL Specialist, Monitoring and Logging) - 2
Senior Manager (Risk) - 20
Senior Manager (Chartered Accountant) -14
Manager-IT (Front-End/ Mobile App Developer) - 2
Manager-IT (API Platform Engineer/Integration Specialist) - 2
Manager (Risk) - 27
Manager (Credit) - 371
Manager (Law) - ೨೫
Manager (Integrated Treasury Officer) - 5
Manager (Technical Officer) - 19
Assistant Manager (Electrical Engineer) - 2
Assistant Manager (Civil Engineer) - 2
Assistant Manager (Architect) - 1
Assistant Manager (Technical Officer) - 30
Assistant Manager (Forex) - 73

No. of posts:  606
Application Start Date:  5 ಫೆಬ್ರುವರಿ 2024
Application End Date:  23 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc./B.E./B.Tech/ M. Tech./ M.Sc/ CA/ CMA/ MBA ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು - ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.850/-  ರೂ ಶುಲ್ಕವನ್ನು ಹಾಗೂ SC/ST/PWD ಅಭ್ಯರ್ಥಿಗಳು: ರೂ.175/- ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.

Age Limit:

ಯೂನಿಯನ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 28 ವರ್ಷ ವಯಸ್ಸು ಹಾಗೂ ಗರಿಷ್ಠ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಚೀಫ್ ಮ್ಯಾನೇಜರ್ - 76,010/-
ಸೀನಿಯರ್ ಮ್ಯಾನೇಜರ್ - 63,840/-
ಮ್ಯಾನೇಜರ್ - 48,170/-
ಅಸಿಸ್ಟೆಂಟ್ ಮ್ಯಾನೇಜರ್ - 36,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments