Loading..!

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 500 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:30 ಎಪ್ರಿಲ್ 2025
not found

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯೂನಿಯನ್ ಬ್ಯಾಂಕ್) 2025 ನೇಮಕಾತಿ ಅಧಿಸೂಚನೆಯ ಮೂಲಕ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಲ್ ಇಂಡಿಯಾ ಸರ್ಕಾರದಲ್ಲಿ ಉದ್ಯೋಗಾವಕಾಶ ಹುಡುಕುತ್ತಿರುವ ಉದ್ಯೋಗಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು20 ಮೇ 2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಸ್ಥೆಯ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯೂನಿಯನ್ ಬ್ಯಾಂಕ್)
ಹುದ್ದೆಗಳ ಸಂಖ್ಯೆ: 500
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಹುದ್ದೆಯ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್

ಹುದ್ದೆಗಳ ವಿವರ : 500
Assistant Manager (Credit) : 250
Assistant Manager (IT) : 250

ವಿದ್ಯಾರ್ಹತೆ : 
ಅಸಿಸ್ಟೆಂಟ್ ಮ್ಯಾನೇಜರ್ (Credit) :  CA, CMA, CS, MBA, MMS, PGDM, PGDBM, Graduation
ಅಸಿಸ್ಟೆಂಟ್ ಮ್ಯಾನೇಜರ್ (IT) :  B.E or B.Tech, MCA, M.Sc, M.S, M.Tech
- ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯಗಳಿಂದ ಪಡೆದಿರಬೇಕು.

ವಯೋಮಿತಿ : 2025ರ ಏಪ್ರಿಲ್ 1ರಂತೆ ಕನಿಷ್ಠ 22 ವರ್ಷ ಮತ್ತು ಗರಿಷ್ಠ 30 ವರ್ಷ
OBC ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ
SC/ST ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ
PwBD ಅಭ್ಯರ್ಥಿಗಳಿಗೆ: 10 ವರ್ಷ ಸಡಿಲಿಕೆ

ವೇತನ ಶ್ರೇಣಿ : 
Assistant Manager (Credit) : 48480-2000/7-62480-2340/2- 67160-2680/7-85920
Assistant Manager (IT) : 48480-2000/7-62480-2340/2- 67160-2680/7-85920

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ 

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: ₹177
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ₹1,180
ಪಾವತಿ ವಿಧಾನ: ಆನ್‌ಲೈನ್

ಮುಖ್ಯ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30-04-2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-05-2025 

ಅರ್ಜಿ ಸಲ್ಲಿಸುವ ವಿಧಾನ:
- ಯೂನಿಯನ್ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ unionbankofindia.co.in ಗೆ ಭೇಟಿ ನೀಡಿ.
- "Specialist Officers Recruitment 2025" ಲಿಂಕ್‌ ಅನ್ನು ಕ್ಲಿಕ್ ಮಾಡಿ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ, ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದಲ್ಲಿ ಉಪಯೋಗಿಸಲು ಪ್ರಿಂಟ್‌ ತೆಗೆದುಕೊಳ್ಳಿ.​

ಈ ಅದ್ಭುತ ಅವಕಾಶವನ್ನು ಉಪಯೋಗಿಸಿಕೊಂಡು ಯೂನಿಯನ್ ಬ್ಯಾಂಕ್ ನೇಮಕಾತಿಯಲ್ಲಿ ಭಾಗವಹಿಸಿ!

Application End Date:  20 ಮೇ 2025
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification
Union Bank Recruitment 2025
Union Bank of India Jobs 2025
Union Bank SO Recruitment 2025
Union Bank Assistant Manager Vacancy 2025
Union Bank Specialist Officer Notification 2025
Related Tags: Degree

Comments