ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:17 ಜೂನ್ 2020

ಕೃಷಿ ವಿಶ್ವವಿದ್ಯಾಲಯ ಬೆಂಗಳೂರನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-07-2020
* ಹುದ್ದೆಗಳ ವಿವರ :
- ಡೈರಕ್ಟರ್ ಆಫ್ ರಿಸರ್ಚ್ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಈ ಹುದ್ದೆಗಳಿಗೆ ದಿನಾಂಕ : 15-07-2020 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ :
- ಡೈರಕ್ಟರ್ ಆಫ್ ರಿಸರ್ಚ್
- ಡಿನ್ ವಿದ್ಯಾರ್ಥಿ ಕಲ್ಯಾಣ
- ಡೀನ್ (ಕೃಷಿ.) ಕೃಷಿ ಕಾಲೇಜು, ಹಾಸನ.

Application Start Date: 17 ಜೂನ್ 2020
Application End Date: 15 ಜುಲೈ 2020
Work Location: ಕರ್ನಾಟಕ
Qualification: - ಮಾನ್ಯತೆ ಪಡೆದ ಕೃಷಿ ವಿಶ್ವ ವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೆಕು.
- ಯಾವುದೇ ಕೃಷಿ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಹೊಂದಿರಬೇಕು.
- ಕನಿಷ್ಠ 8 ವರ್ಷ ಸೇವೆಯನ್ನು ಮಾಡಿರಬೇಕು.
- ಯಾವುದೇ ಕೃಷಿ ವಿಭಾಗದಲ್ಲಿ ಡಾಕ್ಟರೇಟ್ ಪದವಿ ಹೊಂದಿರಬೇಕು.
- ಕನಿಷ್ಠ 8 ವರ್ಷ ಸೇವೆಯನ್ನು ಮಾಡಿರಬೇಕು.
Fee: - ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 2,000 /-
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 1,000 /-
- ಎಸ್.ಸಿ /ಎಸ್.ಟಿ ಮತ್ತು ಕೆಟಗರಿ-1 ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 500 /-
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 1,000 /-
- ಎಸ್.ಸಿ /ಎಸ್.ಟಿ ಮತ್ತು ಕೆಟಗರಿ-1 ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ 500 /-
Pay Scale: - ವೇತನ ಶ್ರೇಣಿ : 1,44,200 - 2,18,200 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Comments