ಕೇಂದ್ರ ಲೋಕ ಸೇವಾ ಆಯೋಗ (UPSC) 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:11 ಜನವರಿ 2020

ಕಾರ್ಮಿಕ ಸಚಿವಾಲಯದ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 10,2020
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31,2020 ರ ಸಂಜೆ 6 ಗಂಟೆ
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು : ಜನವರಿ 31,2020 ರ ಸಂಜೆ 6 ಗಂಟೆ

No. of posts: 421
Application Start Date: 10 ಜನವರಿ 2020
Application End Date: 31 ಜನವರಿ 2020
Last Date for Payment: 31 ಜನವರಿ 2020
Work Location: ಭಾರತದಾದ್ಯಂತ
Selection Procedure: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Fee: * ಎಲ್ಲ ಅಭ್ಯರ್ಥಿಗಳಿಗೆ 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

Comments