Loading..!

ಕೇಂದ್ರ ಲೋಕ ಸೇವಾ ಆಯೋಗ (UPSC) 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:11 ಜನವರಿ 2020
not found
ಕಾರ್ಮಿಕ ಸಚಿವಾಲಯದ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: * ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 10,2020 * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31,2020 ರ ಸಂಜೆ 6 ಗಂಟೆ * ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು : ಜನವರಿ 31,2020 ರ ಸಂಜೆ 6 ಗಂಟೆ
No. of posts:  421
Application Start Date:  10 ಜನವರಿ 2020
Application End Date:  31 ಜನವರಿ 2020
Last Date for Payment:  31 ಜನವರಿ 2020
Work Location:  ಭಾರತದಾದ್ಯಂತ
Selection Procedure: ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Fee: * ಎಲ್ಲ ಅಭ್ಯರ್ಥಿಗಳಿಗೆ 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
to download official notification UPSC 421 Officer Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments