ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:21 ಮೇ 2022

ಕೇಂದ್ರ ಲೋಕಸೇವಾ ಆಯೋಗದಿಂದ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್) (UPSC)ನ ಕಂಬೈನ್ಡ್ ಡಿಫೈನ್ಸ್ ಸೆರ್ವಿಸ್ ನಲ್ಲಿ ಕಾಹ್ಲಿ ಇರುವ 399 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪುರುಷ ಮತ್ತು ಮಹಿಳಾ ಅವಿವಾಹಿತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 07/06/2022 ರೊಳಗೆ ಅರ್ಜಿ ಸಲ್ಲಿಸಿ. ಕರ್ನಾಟಕದಲ್ಲಿ ಮೈಸೂರು ಬೆಂಗಳೂರು ಧಾರವಾಡ ಧರ್ಮಸ್ಥಳ ಪರೀಕ್ಷಾ ಕೇಂದ್ರಗಳಾಗಿವೆ.
No. of posts: 339
Application Start Date: 21 ಮೇ 2022
Application End Date: 7 ಜೂನ್ 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ Degree, Engineering ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಅರ್ಜಿ ಶುಲ್ಕವಾಗಿ ರೂ.200/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ.100/- ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 1999 ರಿಂದ 2004 ನಡುವೆ ಜನಿಸಿರಬೇಕು. 20-24 ವರ್ಷದ ನಡುವಿನ ಯೋಮಿತಿಯನ್ನು ಹೊಂದಿರಬೇಕು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,





Comments