ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಲೋಕಸೇವಾ ಆಯೋಗದಿಂದ (UPSC) ಕಂಬೈನ್ಡ್ ಡಿಫೈನ್ಸ್ ಸೆರ್ವಿಸ್ ನಲ್ಲಿ ಖಾಲಿ ಇರುವ 459 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪುರುಷ ಮತ್ತು ಮಹಿಳಾ ಅವಿವಾಹಿತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 04/06/2024 ರೊಳಗೆ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 459
ಇಂಡಿಯನ್ ಮಿಲಿಟರಿ ಅಕಾಡೆಮಿ - 100
ಇಂಡಿಯನ್ ನೇವಲ್ ಅಕಾಡೆಮಿ - 32
ಏರ್ ಫೋರ್ಸ್ ಅಕಾಡೆಮಿ - 32
ಆಫೀಸರ್ಸ್’ ಟ್ರೇನಿಂಗ ಅಕಾಡೆಮಿ (ಮೆನ್) - 276
ಆಫೀಸರ್ಸ್’ ಟ್ರೇನಿಂಗ ಅಕಾಡೆಮಿ (ವುಮೆನ್) - 19
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ Degree ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಅರ್ಜಿ ಶುಲ್ಕವಾಗಿ ರೂ.200/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments