ಕೇಂದ್ರ ಲೋಕಸೇವಾ ಆಯೋಗದಲ್ಲಿ( UPSC) ಖಾಲಿ ಇರುವ 712 ನಾಗರೀಕ ಸೇವಾ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:4 ಮಾರ್ಚ್ 2021

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 712 ನಾಗರೀಕ ಸೇವಾ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಪ್ರಕ್ರಿಯೆಯು ಮಾರ್ಚ್ 01 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 24 2021 ರಂದು ಮುಕ್ತಾಯಗೊಳ್ಳುತ್ತದೆ.
- ನಾಗರೀಕ ಸೇವಾ ಹುದ್ದೆಗಳು 2021- 712 ಹುದ್ದೆಗಳು
* ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01-03-2021
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-03-2021
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23-03-2021
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24-03-2021
- ಆನ್‌ಲೈನ್ ಅರ್ಜಿಗಳನ್ನು ಹಿಂಪಡೆಯುವ ದಿನಾಂಕ : 31-03-2021 ರಿಂದ 06-04-2021
- ನಾಗರೀಕ ಸೇವಾ ಹುದ್ದೆಗಳ ಪರೀಕ್ಷೆಯ ದಿನಾಂಕ: 27-06-2021
- ಮುಖ್ಯ ಪರೀಕ್ಷೆಯ ದಿನಾಂಕ : ನವೆಂಬರ್, 2021
No. of posts: 712
Application Start Date: 1 ಮಾರ್ಚ್ 2021
Application End Date: 24 ಮಾರ್ಚ್ 2021
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವವರು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು- 100 /- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು
ಪ.ಜಾ ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ- 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 32 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree





Comments