ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 110 ಭಾರತೀಯ ಅರಣ್ಯ ಇಲಾಖೆ ಸೇವಾ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:4 ಮಾರ್ಚ್ 2021

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 110 ಭಾರತೀಯ ಅರಣ್ಯ ಇಲಾಖೆ ಸೇವಾ ನೇಮಕಾತಿ 2021 ರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಪ್ರಕ್ರಿಯೆಯು ಮಾರ್ಚ್ 04 ರಿಂದ ಮಾರ್ಚ್ 24 2021 ರಂದು ಮುಕ್ತಾಯಗೊಳ್ಳುತ್ತದೆ.
- ಭಾರತೀಯ ಅರಣ್ಯ ಸೇವಾ ಪರೀಕ್ಷೆ ಹುದ್ದೆಗಳು 2021- 110 ಹುದ್ದೆಗಳು
* ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-03-2021
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 23-03-2021
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24-03-2021
- ಆನ್‌ಲೈನ್ ಅರ್ಜಿಗಳನ್ನು ಹಿಂಪಡೆಯುವ ದಿನಾಂಕ : 31-03-2021 ರಿಂದ 06-04-2021
- ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ: 27-06-2021
- ಮುಖ್ಯ ಪರೀಕ್ಷೆಯ ದಿನಾಂಕ : ನವೆಂಬರ್, 2021
No. of posts: 110
Application Start Date: 4 ಮಾರ್ಚ್ 2021
Application End Date: 24 ಮಾರ್ಚ್ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವವರು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು- 100 /- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು
ಪ.ಜಾ ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ- ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ- 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 32 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree





Comments