ಭಾರತೀಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಗಳ 400 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Rukmini Krushna Ganiger | Date:12 ಜೂನ್ 2021

ಕೇಂದ್ರ ಲೋಕಸೇವಾ ಆಯೋಗದ ನೇತೃತ್ವದಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿಯ(NA) 400 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 29/06/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ :
- ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳು: 370.
- ನೌಕಾ ಅಕಾಡೆಮಿಯ ಹುದ್ದೆಗಳು: 30.
No. of posts: 400
Application Start Date: 9 ಜೂನ್ 2021
Application End Date: 28 ಜೂನ್ 2021
Last Date for Payment: 29 ಜೂನ್ 2021
Work Location: Across India
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ಶೈಕ್ಷಣಿಕ ಅರ್ಹತೆ 10 + 2 ಮಾದರಿಯಲ್ಲಿ 12 ನೇ ತರಗತಿ ಪಾಸ್ ಆಗಿರಬೇಕು.
Fee:
- ಸಾಮಾನ್ಯ ಅಭ್ಯರ್ಥಿಗಳಿಗೆ : Rs 100/-
- SC, ST ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: - ಅರ್ಹ ಅಭ್ಯರ್ಥಿಗಳು 02/01/2003 ರಿಂದ 01/01/2006 ರೊಳಗಾಗಿ (ವಯೋಮಿತಿ 15 ರಿಂದ 18 ವರ್ಷ) ಜನಿಸಿರಬೇಕು.





Comments