Loading..!

ಕೇಂದ್ರ ಲೋಕಸೇವಾ ಆಯೋಗದಿಂದ 2022 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದಿಂದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಾ 400 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಜನವರಿ 2022
not found
ಕೇಂದ್ರ ಲೋಕಸೇವಾ ಆಯೋಗದಲ್ಲಿ(UPSC) 2022 ನೇ ಸಾಲಿನ ಖಾಲಿಯಿರುವ National Defence Academy ಮಾತ್ತು Naval Academy ಒಟ್ಟು 400 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 11/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 
National Defence Academy : 370
Naval Academy  : 30

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 04 ಜನವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 11 ಜನವರಿ 2022

No. of posts:  400
Application Start Date:  4 ಜನವರಿ 2022
Application End Date:  11 ಜನವರಿ 2022
Work Location:  Across India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ  ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (10+2) ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 100 ಹಾಗೂ ಮಹಿಳಾ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ  ಅರ್ಜಿ ಶುಲ್ಕಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02/07/2003 ನಂತರ 01/07/2006 ರ ಮೊದಲು ಜನಿಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: Across India, KA,
To Download the Official Notification

Comments