Loading..!

ಕೇಂದ್ರ ಲೋಕಸೇವಾ ಆಯೋಗದಿಂದ (UPSC) 2020 ನೇ ಸಾಲಿನ 886 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:13 ಫೆಬ್ರುವರಿ 2020
not found
ಕೇಂದ್ರ ಲೋಕಸೇವಾ ಆಯೋಗ (UPSC) ವು 2020 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ IAS, IPS, IFS ಅಧಿಕಾರಿಗಳಾಗಲು ಸುವರ್ಣಾವಕಾಶ ಲಭಿಸಲಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 03 ಮಾರ್ಚ್ 2020 ಕೊನೆಯ ದಿನವಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-02-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2020
ಶುಲ್ಕ ಪಾವತಿಗೆ ಕೊನೆಯ ದಿನಾಂಕ (ನಗದು ಮೂಲಕ): 02-03-2020
ಶುಲ್ಕ ಪಾವತಿಗೆ ಕೊನೆಯ ದಿನಾಂಕ (ಆನ್‌ಲೈನ್): 03-03-2020
ಆನ್‌ಲೈನ್ ಅರ್ಜಿಯ ಹಿಂತೆಗೆದುಕೊಳ್ಳುವಿಕೆ ದಿನಾಂಕ : 12 ರಿಂದ 18-03-2020 ಸಂಜೆ 6:00 ರವರೆಗೆ
ಪ್ರಾಥಮಿಕ ಪರೀಕ್ಷೆಯ ದಿನಾಂಕ: 31-05-2020
No. of posts:  886
Application Start Date:  13 ಫೆಬ್ರುವರಿ 2020
Application End Date:  3 ಮಾರ್ಚ್ 2020
Last Date for Payment:  2 ಮಾರ್ಚ್ 2020
Work Location:  ಭಾರತದಾದ್ಯಂತ
Selection Procedure: * ಪ್ರಿಲಿಮಿನರಿ(ಪ್ರಾಥಮಿಕ) ಪರೀಕ್ಷೆ
* ಮುಖ್ಯ ಪರೀಕ್ಷೆ
* ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification: UPSC ಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್, ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಅಂತಿಮ ವರ್ಷದ ಪರೀಕ್ಷೆ ಬರೆದು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
Fee: ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 3,2020ರೊಳಗೆ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವಿಲ್ಲ.
Age Limit: ದಿನಾಂಕ ಆಗಸ್ಟ್ 1,2020ರ ಅನ್ವಯ ಅಭ್ಯರ್ಥಿಗಳು ಕನಿಷ್ಟ 22 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
UPSC ನೇಮಕಾತಿಯಾ ನಿಯಮಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ.
to download official notification UPSC Notification 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

Pooja Madivalar ಫೆಬ್ರ. 24, 2020, 4:25 ಅಪರಾಹ್ನ
Shalini Shalini ಜುಲೈ 19, 2020, 8:13 ಅಪರಾಹ್ನ