ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸಿ) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
| Date:15 ಜೂನ್ 2019

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸಿ) ದಲ್ಲಿ ಖಾಲಿ ಇರುವ ಸುಮಾರು 417 ಸಿಡಿಎಸ್-|| ಹುದ್ದೆಗಳ ನೇಮಕಾತಿಗಾಗಿ UPSC ಯೂ ತನ್ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು ಮತ್ತು ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಮೂಲಕ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿವರಗಳನ್ನು ಓದಿಕೊಳ್ಳಿ.
No. of posts: 417
Application Start Date: 14 ಜೂನ್ 2019
Application End Date: 8 ಜುಲೈ 2019
Selection Procedure: ಆಯ್ಕೆ ಪ್ರಕ್ರಿಯೆ: ಬರಹ ಪರೀಕ್ಷೆ, ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
Qualification: 12 ನೇ ತರಗತಿ, ಬಿ.ಟೆಕ್, ಪದವಿ ಅಥವಾ ಸಮಾನತೆಯನ್ನು ಪೂರೈಸಿದ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಬಹುದು.
Fee: ಸಾಮಾನ್ಯ ಓಬಿಸಿ (2ಎ,2ಬಿ ,3ಎ ಮತ್ತು 3ಬಿ) ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು.
Age Limit: ಕನಿಷ್ಠ 20ವರ್ಷ ದಿಂದ ಗರಿಷ್ಟ 24 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ






Comments