ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ 36 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ
Published by: Hanamant Katteppanavar | Date:1 ಡಿಸೆಂಬರ್ 2020

ಕೇಂದ್ರ ಲೋಕ ಸೇವಾ ಆಯೋಗವು(UPSC) ಖಾಲಿ ಇರುವ 36 ಸ್ಟಾಟಿಸ್ಟಿಕಲ್ ಅಧಿಕಾರಿ ಮತ್ತು ಸೂಪರಿಂಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 17, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-10-2020
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2020
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-12-2020
- ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 18-12-2020
No. of posts: 36
Application Start Date: 24 ಅಕ್ಟೋಬರ್ 2020
Application End Date: 17 ಡಿಸೆಂಬರ್ 2020
Selection Procedure: - ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಹಿಂದುಳಿದ ಮತ್ತು ಸಾಮಾನ್ಯ ಅಭ್ಯರ್ಥಿಗಳು - 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
- ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ - ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
Age Limit:
- ಗರಿಷ್ಠ- 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ - 5 ವರ್ಷ ಮತ್ತು ಹಿಂದುಳಿದ(OBC) ಅಭ್ಯರ್ಥಿಗಳಿಗೆ - 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ- 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ- 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,700/- ರೂ ರಿಂದ 1,42,400/-ರೂ ವೇತನವನ್ನು ನೀಡಲಾಗುವುದು.





Comments