Loading..!

ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ 36 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ
Tags: Degree PG
Published by: Hanamant Katteppanavar | Date:1 ಡಿಸೆಂಬರ್ 2020
not found
ಕೇಂದ್ರ ಲೋಕ ಸೇವಾ ಆಯೋಗವು(UPSC) ಖಾಲಿ ಇರುವ 36 ಸ್ಟಾಟಿಸ್ಟಿಕಲ್ ಅಧಿಕಾರಿ ಮತ್ತು ಸೂಪರಿಂಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 17, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು: 
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-10-2020 
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2020
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-12-2020 
- ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 18-12-2020
No. of posts:  36
Application Start Date:  24 ಅಕ್ಟೋಬರ್ 2020
Application End Date:  17 ಡಿಸೆಂಬರ್ 2020
Selection Procedure: - ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಹಿಂದುಳಿದ ಮತ್ತು ಸಾಮಾನ್ಯ ಅಭ್ಯರ್ಥಿಗಳು - 25/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. 

- ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ - ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
Age Limit:

- ಗರಿಷ್ಠ- 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

- ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ - 5 ವರ್ಷ ಮತ್ತು ಹಿಂದುಳಿದ(OBC) ಅಭ್ಯರ್ಥಿಗಳಿಗೆ - 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ- 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ- 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,700/- ರೂ ರಿಂದ 1,42,400/-ರೂ ವೇತನವನ್ನು ನೀಡಲಾಗುವುದು.

 
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: Degree PG

Comments