ಕೇಂದ್ರ ಲೋಕ ಸೇವಾ ಆಯೋಗ(UPSC)ದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:12 ಜುಲೈ 2022

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 10 ಕಾರ್ಯಾಚರಣೆ ಅಧಿಕಾರಿ, ಸಹಾಯಕ ಸಂಪಾದಕ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ28/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ: 10
* ಕಾರ್ಯಾಚರಣೆ ಅಧಿಕಾರಿ - 04
* ಸಹಾಯಕ ಪ್ರಾಧ್ಯಾಪಕ - 02
* ಟ್ಯೂಟರ್ - 01
* ಸಹಾಯಕ ಸಂಪಾದಕ - 03
No. of posts: 10
Application Start Date: 11 ಜುಲೈ 2022
Application End Date: 28 ಜುಲೈ 2022
Last Date for Payment: 29 ಜುಲೈ 2022
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ Engineering/ M. Phil/ B.Sc. Nursing/ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments