Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:12 ಜುಲೈ 2022
not found

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 10 ಕಾರ್ಯಾಚರಣೆ ಅಧಿಕಾರಿ, ಸಹಾಯಕ ಸಂಪಾದಕ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಕೊನೆಯ ದಿನಾಂಕ28/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ಹುದ್ದೆಗಳ ವಿವರ: 10
* ಕಾರ್ಯಾಚರಣೆ ಅಧಿಕಾರಿ - 04
* ಸಹಾಯಕ ಪ್ರಾಧ್ಯಾಪಕ - 02
* ಟ್ಯೂಟರ್ - 01
* ಸಹಾಯಕ ಸಂಪಾದಕ - 03

No. of posts:  10
Application Start Date:  11 ಜುಲೈ 2022
Application End Date:  28 ಜುಲೈ 2022
Last Date for Payment:  29 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ Engineering/ M. Phil/ B.Sc. Nursing/ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments