Loading..!

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:25 ಜುಲೈ 2022
not found

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ತಾಂತ್ರಿಕ ಸಲಹೆಗಾರ ಮತ್ತು  ಸಹಾಯಕ ನಿರ್ದೇಶಕ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/08/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
ಹುದ್ದೆಗಳ ವಿವರ : 16
* ತಾಂತ್ರಿಕ ಸಲಹೆಗಾರ - 01
* ಸಹಾಯಕ ನಿರ್ದೇಶಕ - 11
* ಸಹಾಯಕ ಸ್ಟೋರ್ಸ್ ಆಫೀಸರ್ - 01
* ರೀಡರ್ - 01
* ಹಿರಿಯ ಉಪನ್ಯಾಸಕ - 02

No. of posts:  16
Application Start Date:  25 ಜುಲೈ 2022
Application End Date:  11 ಆಗಸ್ಟ್ 2022
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧ ಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ ಶಿಕ್ಷಣವನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ರಿಂದ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
To Download Official Notification

Comments