ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:30 ಆಗಸ್ಟ್ 2022

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ಮಾನವಶಾಸ್ತ್ರಜ್ಞ, ವಿಜ್ಞಾನಿ ಬಿ ಮತ್ತು ಪುನರ್ವಸತಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
* ಮಾನವಶಾಸ್ತ್ರಜ್ಞ : 1
* ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ : 4
* ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್) :1
* ವಿಜ್ಞಾನಿ ಬಿ (ಫೊರೆನ್ಸಿಕ್ ಎಲೆಕ್ಟ್ರಾನಿಕ್ಸ್) : 3
* ವಿಜ್ಞಾನಿ ಬಿ (ಫರೆನ್ಸಿಕ್ ಸೈಕಾಲಜಿ) : 3
* ಪುನರ್ವಸತಿ ಅಧಿಕಾರಿ : 4
* ಉಪ ಮಹಾನಿರ್ದೇಶಕರು/ಪ್ರಾದೇಶಿಕ ನಿರ್ದೇಶಕರು : 3
No. of posts: 19
Application Start Date: 30 ಆಗಸ್ಟ್ 2022
Application End Date: 15 ಸೆಪ್ಟೆಂಬರ್ 2022
Last Date for Payment: 16 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು M.Sc, Engineering, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ರಿಂದ 38 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments