Loading..!

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:10 ಅಕ್ಟೋಬರ್ 2022
not found

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 52 ಸಹಾಯಕ ಪ್ರಾಧ್ಯಾಪಕರು, ಸೀನಿಯರ್ ಡಿಸೈನ ಆಫೀಸರ್, ಡ್ರ್ಯಾಗ್ ಇನ್ ಸ್ಪೆಕ್ಟರ್  ಮತ್ತು ಸಹಾಯಕ ಆರ್ಕಿಟೆಕ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 52
- Senior Design Officer Grade-I : 01
- Scientist ‘B’ : 10
- Junior Scientific Officer : 01 
- Assistant Architect : 13
- Assistant Professor : 01
- Drugs Inspector : 26

No. of posts:  52
Application Start Date:  10 ಅಕ್ಟೋಬರ್ 2022
Application End Date:  27 ಅಕ್ಟೋಬರ್ 2022
Last Date for Payment:  28 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ  30 ಗರಿಷ್ಠ 55 ವಯೋಮಿತಿಯನ್ನು ಹೊಂದಿರಬೇಕು
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments