Loading..!

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:30 ಡಿಸೆಂಬರ್ 2022
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 10 ಸೈನ್ ಟಿಸ್ಟ್-B, ಡೆಪ್ಯುಟಿ ಸೆಂಟ್ರಲ್ ಇಂಟಲಿಜಂಟ್ ಆಫೀಸರ್, ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಲೇಬರ್ ಕಮಿಷನರ್ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 12/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 10 ಹುದ್ದೆಗಳು 
ಸೈನ್ ಟಿಸ್ಟ್-B - 2 ಹುದ್ದೆಗಳು 
ಡೆಪ್ಯುಟಿ ಸೆಂಟ್ರಲ್ ಇಂಟಲಿಜಂಟ್ ಆಫೀಸರ್ - 4 ಹುದ್ದೆಗಳು 
ಅಸಿಸ್ಟೆಂಟ್ ಡೈರೆಕ್ಟರ್ - 3 ಹುದ್ದೆಗಳು 
ಅಸಿಸ್ಟೆಂಟ್ ಲೇಬರ್ ಕಮಿಷನರ್ : 1 ಹುದ್ದೆಗಳು

No. of posts:  10
Application Start Date:  30 ಡಿಸೆಂಬರ್ 2022
Application End Date:  12 ಜನವರಿ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ ನಡೆಸುವದರ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Tech/ B.E./ B.Sc/ ಪದವಿ ಸ್ನಾತಕೋತ್ತರ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC/ ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದಿನಾಂಕ 12 ಜನವರಿ 2023 ಗೆ ಅನ್ವಯ ವಾಗುವಂತೆ ಗರಿಷ್ಟ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ  10ನೇ ವೇತನ ಶ್ರೇಣಿಯನ್ವಯ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
To Download Official Notification

Comments