ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 24 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 24
* Scientific Officer - 02
* Assistant - 22
* Assistant Executive Engineer - 2
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿ ಅನ್ವಯ 7,8,9,10,11,12ನೇ ಹಂತದ ವೇತನವನ್ನು ನೀಡಲಾಗುವುದು
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments