ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 30 ಜೂನಿಯರ್ ಸೈನ್ಟಿಫಿಕ್ ಆಫೀಸರ್, ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಗ್ರೇಡ್ lll ಮತ್ತು ಸೀನಿಯರ್ ಸೈನ್ಟಿಫಿಕ್ ಅಸಿಸ್ಟಂಟ್ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ31-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 30
Post Harvest Technologist 1
Senior Scientific Assistant (Aeronautical) 1
Senior Scientific Assistant (Chemical) 1
Senior Scientific Assistant (Computer) 1
Senior Scientific Assistant (Electronics) 1
Senior Scientific Assistant (Metallurgy) 1
Deputy Central Intelligence Officer (Technical) 4
Junior Scientific Officer (Biology) 1
Specialist Grade III (Anaesthesiology) 15
Specialist Grade III (Physical Medicine & Rehabilitation) 4
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments