Loading..!

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:17 ಆಗಸ್ಟ್ 2023
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 30 ಜೂನಿಯರ್ ಸೈನ್ಟಿಫಿಕ್ ಆಫೀಸರ್, ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಗ್ರೇಡ್ lll ಮತ್ತು ಸೀನಿಯರ್ ಸೈನ್ಟಿಫಿಕ್ ಅಸಿಸ್ಟಂಟ್ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ31-08-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 30
Post Harvest Technologist 1
Senior Scientific Assistant (Aeronautical) 1
Senior Scientific Assistant (Chemical) 1
Senior Scientific Assistant (Computer) 1
Senior Scientific Assistant (Electronics) 1
Senior Scientific Assistant (Metallurgy) 1
Deputy Central Intelligence Officer (Technical) 4
Junior Scientific Officer (Biology) 1
Specialist Grade III (Anaesthesiology) 15
Specialist Grade III (Physical Medicine & Rehabilitation) 4

No. of posts:  30
Application Start Date:  17 ಆಗಸ್ಟ್ 2023
Application End Date:  31 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.Sc/ B.E / B.Tech/ MCA ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments