ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಖಾಲಿ ಇರುವ 857 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 857 CDS, NDA ಮತ್ತು NAಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/01-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 857
- CDS : 457
- NDA & NA : 400
ಹುದ್ದೆಗಳಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಲು ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- CDS : ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 200/-
- NDA & NA : ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 100/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು





Comments