Loading..!

ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:14 ಮೇ 2024
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 83 ಮಾರ್ಕೆಟಿಂಗ್ ಆಫೀಸರ್ (ಗ್ರೂಪ್-1), ಟೆಸ್ಟ್ ಎಂಜಿನಿಯರ್,ಅಸಿಸ್ಟೆಂಟ್ ಕಮಿಷನರ್ (ಸಹಕಾರ/ಸಾಲ), ಸೈಂಟಿಫಿಕ್ ಆಫೀಸರ್, ಪ್ಯಾಕ್ಟರಿ ಮ್ಯಾನೇಜರ್, ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಕೊನೆಯ ದಿನಾಂಕ 30/ ಮೇ  /2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.   

ಹುದ್ದೆಗಳ ವಿವರ : 83
ಮಾರ್ಕೆಟಿಂಗ್ ಆಫೀಸರ್ (ಗ್ರೂಪ್-1) - 33
ಟೆಸ್ಟ್ ಎಂಜಿನಿಯರ್ - 01
ಅಸಿಸ್ಟೆಂಟ್ ಕಮಿಷನರ್ (ಸಹಕಾರ/ಸಾಲ) - 01
ಸೈಂಟಿಫಿಕ್ ಆಫೀಸರ್ (ಮೆಕಾನಿಕಲ್) - 01
ಪ್ಯಾಕ್ಟರಿ ಮ್ಯಾನೇಜರ್ - 01
ಅಸಿಸ್ಟೆಂಟ್ ಮೈನಿಂಗ್ ಎಂಜಿನಿಯರ್ - 07
ಟ್ರೇನಿಂಗ್ ಆಫೀಸರ್ - 16
ಪ್ರೊಫೆಸರ್ - 03
ಅಸಿಸ್ಟೆಂಟ್ ರಿಸರ್ಚ್ ಆಫೀಸರ್ - 15 
ಅಸಿಸ್ಟೆಂಟ್ ಪ್ರೊಫೆಸರ್ - 02

No. of posts:  83
Application Start Date:  14 ಮೇ 2024
Application End Date:  30 ಮೇ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ  ಡಿಪ್ಲೊಮಾ, BE/ B.Tech, ME, M.Tech, Engineering, Ph.D ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ಹಾಗೂ ಗರಿಷ್ಠ 50 ವರ್ಷಗಳು ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments