ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:27 ಮೇ 2024

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 312 ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್), ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್(ಜನರಲ್ ಮೆಡಿಸಿನ್), ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ), ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-II (IEDS) (ಫುಡ್), ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-II (IEDS) (ಮೆಟಲ್ ಫಿನಿಶಿಂಗ್) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ (ಊರೊಲೊಜಿ) ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ13/06/2024 ರೊಳಗೆ ಅರ್ಜಿ ಸಲ್ಲಿಸಿ.
No. of posts: 312





Comments