Loading..!

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:27 ಮೇ 2024
not found

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 312 ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್), ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್(ಜನರಲ್ ಮೆಡಿಸಿನ್), ಸ್ಪೆಷಲಿಸ್ಟ್ ಗ್ರೇಡ್ III ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್  ಸರ್ಜರಿ), ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-II (IEDS) (ಫುಡ್), ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-II (IEDS) (ಮೆಟಲ್ ಫಿನಿಶಿಂಗ್) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ (ಊರೊಲೊಜಿ) ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ13/06/2024 ರೊಳಗೆ ಅರ್ಜಿ ಸಲ್ಲಿಸಿ. 

No. of posts:  312
Application Start Date:  27 ಮೇ 2024
Application End Date:  13 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ M.Sc/ MBBS/ Diploma ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

* ಅರ್ಜಿ ಶುಲ್ಕವಾಗಿ ರೂ.25/- ಪಾವತಿಸಬೇಕು. 
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments