Loading..!

ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:12 ಡಿಸೆಂಬರ್ 2024
not found

ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ 863 ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದ

No. of posts:  863
Application Start Date:  12 ಡಿಸೆಂಬರ್ 2024
Application End Date:  31 ಡಿಸೆಂಬರ್ 2024
Last Date for Payment:  31 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ, ಸೈಕಲಾಜಿಕಲ್ ಆಪ್ಟಿಟ್ಯೂಡ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-ಡಿಸೆಂಬರ್-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ :863
ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ - 457
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ - 406

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-ಡಿಸೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಡಿಸೆಂಬರ್-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31-ಡಿಸೆಂಬರ್-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ PUC / BE /B.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆಯ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ರೂ.200/- ಪಾವತಿಸಬೇಕು.
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ರೂ.100/- ಪಾವತಿಸಬೇಕು.
* SC, ST, PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments