ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಮಾರ್ಚ್ 2024

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು2,253 ನರ್ಸಿಂಗ್ ಅಧಿಕಾರಿ ಮತ್ತು ಆಪ್ತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ07/03/2024 ರಿಂದ ಪ್ರಾರಂಭಗೊಂಡು ದಿನಾಂಕ 27/03/2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2,253
ನರ್ಸಿಂಗ್ ಅಧಿಕಾರಿ : 1930
ಆಪ್ತ ಸಹಾಯಕ : 323
No. of posts: 2253
Application Start Date: 7 ಮಾರ್ಚ್ 2024
Application End Date: 27 ಮಾರ್ಚ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments