Loading..!

ಕೇಂದ್ರ ಲೋಕ ಸೇವಾ ಆಯೋಗ(UPSC) ದಲ್ಲಿ ಖಾಲಿ ಇರುವ 506 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:13 ಮೇ 2024
not found

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 506 ಗಡಿ ಭದ್ರತಾ ಪಡೆ(BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF), ಮತ್ತು ಸಶಸ್ತ್ರ ಸಿಮಾ ಬಲ(SSB) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲಿಸಲು ಪ್ರಾರಂಭದ ದಿನಾಂಕ 24/ ಏಪ್ರಿಲ್ /2024 ಹಾಗೂ ಕೊನೆಯ ದಿನಾಂಕ 14/ ಮೇ  /2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.   

ಹುದ್ದೆಗಳ ವಿವರ : 506
ಗಡಿ ಭದ್ರತಾ ಪಡೆ (BSF) - 186 
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) - 120
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) - 100
ಇಂಡೋ ಟಿಬೆಟಿಯನ್ ಬಾರ್ಡರ್ (ITBP) - 58
ಸಶಸ್ತ್ರ ಸಿಮಾ ಬಲ (SSB) - 42

No. of posts:  506
Application Start Date:  24 ಎಪ್ರಿಲ್ 2024
Application End Date:  14 ಮೇ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments