ಕೇಂದ್ರ ಲೋಕಸೇವಾ ಆಯೋಗ(UPSC)ದಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಲೋಕ ಸೇವಾ ಆಯೋಗ (UPSC) ಕರ್ನಾಟಕ ಸೇರಿದಂತೆ ದೇಶಾದ್ಯಾಂತ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಒಟ್ಟು 84 ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳು ಲಭ್ಯವಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಅಧಿಕೃತ ವೆಬ್‌ಸೈಟ್ (upsc.gov.in) ಮೂಲಕ 2025 ಮೇ 29ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಲು ಸಲಹೆ ನೀಡಲಾಗಿದೆ.
ಅರ್ಹತೆ: ಅರ್ಹ ಅಭ್ಯರ್ಥಿಗಳು B.Arch, B.Tech/B.E, Diploma, BAMS, BUMS, M.Sc, M.E/M.Tech ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ :
ಕನಿಷ್ಠ : 35 ವರ್ಷ
ಗರಿಷ್ಠ : 55 ವರ್ಷ
ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಮತ್ತು ಇತರರಿಗೆ: ₹25
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿಯ ಪ್ರಾರಂಭ ದಿನಾಂಕ: 10-05-2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-05-2025
To Download Official Notification
UPSC Vacancy 2025
UPSC Notification 2025
UPSC Eligibility Criteria 2025
How to apply for UPSC 2025
UPSC 2025 recruitment notification PDF





Comments