Loading..!

ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವಿಸಸ್ ಹುದ್ದೆಗಳನ್ನು ನೇಮಕ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
| Date:26 ಸೆಪ್ಟೆಂಬರ್ 2019
not found
ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವಿಸಸ್ ಹುದ್ದೆಗಳನ್ನು ನೇಮಕ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಇಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 15, 2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ವಿವರಗಳನ್ನು ತಿಳಿಯಲು ಮುಂದೆ ಓದಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 25,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15,2019ರ ಸಂಜೆ 6 ಗಂಟೆ
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 15,2019
ಪ್ರಿಲಿಮಿನರಿ ಪರೀಕ್ಷಾ ದಿನಾಂಕ: ಜನವರಿ 5,2020
No. of posts:  495
Application Start Date:  25 ಸೆಪ್ಟೆಂಬರ್ 2019
Application End Date:  15 ಅಕ್ಟೋಬರ್ 2019
Last Date for Payment:  15 ಅಕ್ಟೋಬರ್ 2019
Work Location:  Across India
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಇಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೋಮಾ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
Age Limit: ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
for official notification
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments