Loading..!

ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಸೆಪ್ಟೆಂಬರ್ 2022
not found

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ ಹಿರಿಯ ಭೋದಕ, ಸೈಂಟಿಸ್ಟ್, ವಿಜ್ಞಾನಿ-ಬಿ, ಜೂನಿಯರ್ ಸೈಂಟಿಸ್ಟ್ ಮತ್ತು ಉಪ ನಿರ್ದೇಶಕ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 


ಹುದ್ದೆಗಳ ವಿವರ : 54
* Senior Instructo : 01
* Deputy Director : 01
* Scientist ‘B’ (Forensic DNA) : 06
* post of Junior Scientific : 01
* Scientist ‘B’ (Chemistry) : 01
* Scientist ‘B’ (Geo-physics) : 01 
* Scientist ‘B’ (Geology) : 01
* Labour Enforcement Officer : 42

No. of posts:  54
Application Start Date:  15 ಸೆಪ್ಟೆಂಬರ್ 2022
Application End Date:  29 ಸೆಪ್ಟೆಂಬರ್ 2022
Last Date for Payment:  30 ಸೆಪ್ಟೆಂಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು M.Sc, BE, B.Tech, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.   
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ  ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/ ಅಂಗವಿಕಲ/ ಮಹಿಳಾ ಅಭ್ಯರ್ಥಿ ಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ  7 ನೇ ವೇತನ ಶ್ರೇಣಿ ಅನ್ವಯ 7 , 8 , 10 , 11 , 12 ನೇ ಹಂತದ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments

ಪ್ರವೀಣ್ ಕುಮಾರ್ ನಾಗಪ್ಪಾ ಸೆಪ್ಟೆ. 15, 2022, 8:28 ಅಪರಾಹ್ನ