ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:19 ಫೆಬ್ರುವರಿ 2020

ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 18 ಮಾರ್ಚ್ 2020 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ :
* ಶೀಘ್ರಲಿಪಿಕಾರ 17 ಹುದ್ದೆ
ಹುದ್ದೆಗಳ ವಿವರ :
* ಶೀಘ್ರಲಿಪಿಕಾರ 17 ಹುದ್ದೆ
No. of posts: 17
Application Start Date: 19 ಫೆಬ್ರುವರಿ 2020
Application End Date: 18 ಮಾರ್ಚ್ 2020
Work Location: ಉತ್ತರ ಕನ್ನಡ ಜಿಲ್ಲೆ
Qualification: - ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು, ಮತ್ತು ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
Fee: * ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.200/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: * ಶೀಘ್ರಲಿಪಿಕಾರ ಹುದ್ದೆಗಳಿಗೆ ವೇತನ ಶ್ರೇಣಿ : 27650-650-29600-750-32600-850-36000-950-39800-1100- 46400-1250-52650 ರೂ
ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ದಿನಾಂಕ 18 ಮಾರ್ಚ್ 2020ರ ರಾತ್ರಿ 11:59 ಯೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

Comments