ಉತ್ತರ ಕನ್ನಡ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:14 ಸೆಪ್ಟೆಂಬರ್ 2021

- ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 11 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 14-10-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Application Start Date: 9 ಸೆಪ್ಟೆಂಬರ್ 2021
Application End Date: 14 ಅಕ್ಟೋಬರ್ 2021
Qualification: * ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit: - ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Uttara Kannada, KA,
Related Tags: SSLC

Comments