ಉತ್ತರ ಕನ್ನಡ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:9 ಜುಲೈ 2024
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಖಾಲಿ ಇರುವ ತಾಲೂಕಾ MIS ಸಂಯೋಜಕರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರಿರು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 12-07-2024 ರ ಸಂಜೆ 05-30 ರವರೆಗೆ ಅರ್ಜಿ ದಾಖಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1
Application Start Date: 9 ಜುಲೈ 2024
Application End Date: 12 ಜುಲೈ 2024
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು BCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಉತ್ತರ ಕನ್ನಡ ಜಿಲ್ಲೆ, KA,
To Download Official Notification
Related Tags: Degree





Comments