ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:5 ಜನವರಿ 2019

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಸಹಾಯವಾಣಿ ಸಂಖ್ಯೆ : 08382-229857 or 7019293047 email : vakarwar@gmail.com
No. of posts: 30
Application Start Date: 25 ಜುಲೈ 2018
Application End Date: 23 ಆಗಸ್ಟ್ 2018
Qualification: .
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ(CBSC) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ(CBSC) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಹಿಳೆ - 100 ರುಪಾಯಿ
ಸಾಮಾನ್ಯ/ಪ್ರವರ್ಗ 2A/2B/3A/3B - 200 ರೂಪಾಯಿ
ಸಾಮಾನ್ಯ/ಪ್ರವರ್ಗ 2A/2B/3A/3B - 200 ರೂಪಾಯಿ
Age Limit: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ 5, ಹಾಗೂ ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
* ಎಸ್ಸಿ ಎಸ್ಟಿ(SC/ST) ಅಭ್ಯರ್ಥಿಗಳಿಗೆ 5, ಹಾಗೂ ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಉತ್ತರ ಕನ್ನಡ, KA,

Comments