ವಿಜಯಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಂಗ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:5 ಮಾರ್ಚ್ 2021

ವಿಜಯಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಂಗ ಕಚೇರಿಯಲ್ಲಿ ಇಲ್ಲಿ ಖಾಲಿ ಇರುವ ಒಟ್ಟು 2 ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ ಮಾರ್ಚ್ 26,2021ರ ರಾತ್ರಿ 11:59 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 2
Application Start Date: 27 ಫೆಬ್ರುವರಿ 2021
Application End Date: 26 ಮಾರ್ಚ್ 2021
Last Date for Payment: 30 ಮಾರ್ಚ್ 2021
Work Location: ವಿಜಯಪುರ
Selection Procedure: ಆಯ್ಕೆ ವಿಧಾನ: ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ ಅಥವಾ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ವಿದ್ಯಾರ್ಹತೆ: ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಜೂನಿಯರ್ ಗ್ರೇಡ್ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

Fee:
- ಸಾಮಾನ್ಯ ವರ್ಗ, ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 200/-ರೂ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100/-ರೂ
* ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ. ಮಾರ್ಚ್ 30,2021ರೊಳಗೆ ಶುಲ್ಕವನ್ನು ಪಾವತಿಸತಕ್ಕದ್ದು.

Age Limit:
ವಯೋಮಿತಿ:
- ಮಾರ್ಚ್ 26,2021ರ ಅನ್ವಯ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ-2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ
- ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

Pay Scale:
ವೇತನದ ವಿವರ: ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ 21400-500-22400-550-24600-600-27000-650-29600-750-32600-850-36000-950-39800-1100-42000/- ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments