ವಿಜಯನಗರ ಜಿಲ್ಲೆಯ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:10 ಜನವರಿ 2022

ವಿಜಯನಗರ ಜಿಲ್ಲೆಯ ನಿರ್ಮಿತಿ ಕೇಂದ್ರ, ವಿಜಯನಗರ ಜಿಲ್ಲೆದಲ್ಲಿ ಖಾಲಿ ಇರುವ ಆಕೌಂಟೆಂಟ್ ಮತ್ತು ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಮಾತ್ರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 2
Application Start Date: 7 ಜನವರಿ 2022
Application End Date: 16 ಜನವರಿ 2022
Work Location: ವಿಜಯನಗರ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ B.Com ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments