Loading..!

ವಿಜಯನಗರ ಜಿಲ್ಲೆಯ ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:27 ಅಕ್ಟೋಬರ್ 2021
not found

ವಿಜಯನಗರ ನಿರ್ಮಿತಿ ಕೇಂದ್ರ, ವಿಜಯನಗರ ಜಿಲ್ಲೆ ಇವರು ತಾಂತ್ರಿಕ ಸಹಾಯಕರು ಮತ್ತು ಯೋಜನಾ ಅಭಿಯಂತರರು ಹುದ್ದೆಗಳಿಗೆ 1 ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ದಿನಾಂಕ 05-11- 2021 ರಂದು ಸಾಯಂಕಾಲ 05:30 ರೊಳಗೆ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೋರಿದೆ.

No. of posts:  4
Application Start Date:  26 ಅಕ್ಟೋಬರ್ 2021
Application End Date:  5 ನವೆಂಬರ್ 2021
Work Location:  ವಿಜಯನಗರ ಜಿಲ್ಲೆ
Qualification:

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ( ಸಿವಿಲ್) / ಬಿ.ಆರ್ಕಿಟೆಕ್ಟ್  ಮತ್ತು ಯೋಜನಾ ಅಭಿಯಂತರರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ( ಸಿವಿಲ್) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download the News Paper notification

Comments