ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರನೇಮಕಾತಿಗೆ, PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ22 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಜನೆವರಿ 2024.ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ.
ಆಯ್ಕೆ ಸಮಿತಿ ಹಾಗೂ
ಉಪಕಾರ್ಯದರ್ಶಿಗಳು
ಜಿಲ್ಲಾ ಪಂಚಾಯತಿ ವಿಜಯನಗರ
ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ
ಟಿ.ಬಿ ಡ್ಯಾಮ್ ರಸ್ತೆ .
ಹೊಸಪೇಟೆ - 583225
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳು : 35 ವರ್ಷ
2A, 2B . 3A . 3B ಅಭ್ಯರ್ಥಿಗಳು : 38 ವರ್ಷ
SC/ST/Cat-I ಅಭ್ಯರ್ಥಿಗಳು : 40 ವರ್ಷ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments