ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
Published by: Mallappa Myageri | Date:30 ಸೆಪ್ಟೆಂಬರ್ 2021

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರು 100 ಹುದ್ದೆಗಳು ಮತ್ತು ಬೋಧಕೇತರ 08 ಹುದ್ದೆಗಳು ಒಟ್ಟು 108 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 16.10.2021 ರ ಒಳಗಾಗಿ ವಿಶ್ವವಿದ್ಯಾಲಯದ ಮುಖ್ಯ ಆವರಣ , ಬಳ್ಳಾರಿಯಲ್ಲಿ ವಿಭಾಗದ ಮುಖ್ಯಸ್ಥರ ಕಛೇರಿಗೆ ಖುದ್ದಾಗಿ / ರಿಜಿಸ್ಟರ್ ಅಂಚೆ ಮುಖಾಂತರ ಸಲ್ಲಿಸತಕ್ಕದ್ದು.
No. of posts: 108
Application Start Date: 29 ಸೆಪ್ಟೆಂಬರ್ 2021
Application End Date: 16 ಅಕ್ಟೋಬರ್ 2021
Work Location: Karnataka
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹೊಂದಿರಬೇಕು.
Fee: ಸಾಮಾನ್ಯ ಅಭ್ಯರ್ಥಿಗಳಿಗೆ ರೂ . 500 / -
ಪ.ಜಾ / ಪ.ಪಂ , ಪ್ರವರ್ಗ -01 ಅಭ್ಯರ್ಥಿಗಳಿಗೆ ರೂ . 250 / - ಆರ್ಜಿಶುಲ್ಕ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments