Loading..!

ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Bhagya R K | Date:24 ಅಕ್ಟೋಬರ್ 2023
not found

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿಜಯನಗರ ಜಿಲ್ಲೆಯಲ್ಲಿ 2023-2024 ರ ಸಾಲಿನ ಕ್ಷಯ ರೋಗ ನಿರ್ಮೂಲನ ಅಧಿಕಾರಿಗಳ ಕಚೇರಿಯಿಂದ ಖಾಲಿ ಇರುವ 8 ಮೆಡಿಕಲ್ ಆಫೀಸರ್, ಸೀನಿಯರ್ ಡಿಆರ್ ಟಿಬಿ, ಟಿಬಿ ಎಚ್‌ ಐವಿ ಸೂಪರ್‌ವೈಸರ್, ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಜಿಲ್ಲಾ ಪಿಪಿಎಂ ಸಂಯೋಜಕ, ಡಿಆರ್-ಟಿಬಿ ಸ್ಟ್ಯಾಟಿಸ್ಟಿಕಲ್ ಅಸಿಸ್ಟಂಟ್, ಅಕೌಂಟೆಂಟ್, ಡಿಆರ್‌ಟಿಬಿ ಕೌನ್ಸಿಲರ್, ಎಸ್‌ ಟಿಎಲ್ಎಸ್ ಸೇರಿದಂತೆ ವಿವಿಧ  ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 02-11-2023 ರಂದು ಸಂಜೆ 05:30 ಗಂಟೆ ಒಳಗೆ ಅರ್ಜಿ  ಸಲ್ಲಿಸಬಹುದಾಗಿರುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  8
Application Start Date:  24 ಅಕ್ಟೋಬರ್ 2023
Application End Date:  2 ನವೆಂಬರ್ 2023
Work Location:  ವಿಜಯನಗರ ಜಿಲ್ಲೆ
Selection Procedure:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ತಯಾರಿಸಿ ರೋಸ್ಟರ್ ಆಧಾರ ಮೇಲೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MBA/ Diplomaವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments