ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಮಾರ್ಚ್ 2024

ಕರ್ನಾಟಕ ರಾಜ್ಯದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನಕ್ಕಾಗಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ 13 ತಾಂತ್ರಿಕ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 11-03-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 13
ತಾಂತ್ರಿಕ ಸಹಾಯಕರು (ತೋಟಗಾರಿಕೆ) : 03
ತಾಂತ್ರಿಕ ಸಹಾಯಕರು (ಅರಣ್ಯ) : 04
ತಾಂತ್ರಿಕ ಸಹಾಯಕರು (ಕೃಷಿ) : 02
ತಾಂತ್ರಿಕ ಸಹಾಯಕರು (ರೇಷ್ಮೆ) : 03
ಗಣಕಯಂತ್ರ ನಿರ್ವಾಹಕರು : 1
No. of posts: 13
Application Start Date: 7 ಮಾರ್ಚ್ 2024
Application End Date: 11 ಮಾರ್ಚ್ 2024
Selection Procedure: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ತಯಾರಿಸಿ ರೋಸ್ಟರ್ ಆಧಾರ ಮೇಲೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ವಿಜಯನಗರ ಜಿಲ್ಲೆ, KA,
To Download Official Notification
Related Tags: Degree





Comments