ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ08 ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ30/10/2023 ಸಾಯಂಕಾಲ 05:30 ರೊಳಗೆಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 8
- ಕಿರಿಯ ಸಹಾಯಕರು
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ.
* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹1000/-
* SC / ST ಗೆ ಸೇರಿದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಇರುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು,
- ಪ್ರವರ್ಗ - 2(ಎ), 2(ಬಿ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು,
- SC, ST, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30,350/- - 58,250/- ರವರೆಗೆ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments